ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಬಸ್ ಚಾಲಕರನ್ನು ಭರತ್ ಎಂದು ಗುರುತಿಸಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ- 2025 ಏಪ್ರಿಲ್ 7ರಂದು ಉದ್ಘಾಟನೆಗೊಂಡಿತು. ಪುತ್ತೂರಿನ ಖ್ಯಾತ ವೈದ್ಯ ಡಾ....
ಕಲಬುರಗಿ : ರಾಜ್ಯದಲ್ಲಿ ಅತ್ಯಂತ ಹೀನ ಕೃತ್ಯವೊಂದು ಬೆಳಕಿಗೆ ಬಂದಿದ್ದು, ವಿದ್ಯಾರ್ಥಿನಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಅತಿಥಿ ಶಿಕ್ಷಕ ಪೊಲೀಸರ ಅತಿಥಿಯಾಗಿದ್ದಾನೆ.ಮಾದನಹಿಪ್ಪರಗಾ ಠಾಣೆ ಪೊಲೀಸರು ಅತಿಥಿ...