Monday, January 20, 2025
ಸುದ್ದಿ

ಉಪ ಚುನಾವಣೆ: ಜೆಡಿಎಸ್-ಕಾಂಗ್ರೆಸ್ ಪಾಲಿಗೆ ಪರೀಕ್ಷಾ ವೇದಿಕೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಮೂರು ಲೋಕಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯುವುದು ಪ್ರಮುಖ ಪಕ್ಷ ಬಿಜೆಪಿಗೆ ಬೇಡವಾಗಿತ್ತು ಅನ್ಸುತ್ತೆ.ಯಾಕಂದ್ರೆ ಇನ್ನು ಆರೇಳು ತಿಂಗಳಿಗೆ ಲೋಕಸಭೆಗೆ ಮತ್ತೆ ಚುನಾವಣೆ ನಡೆಯಲಿದೆ.

ಈ ಚುನಾವಣೆಯು ಜೆಡಿಎಸ್-ಕಾಂಗ್ರೆಸ್ ಪಾಲಿಗೆ ಪರೀಕ್ಷಾ ವೇದಿಕೆ ಆಗಿದ್ದಂತೂ ಸತ್ಯ. ಮಂಡ್ಯ, ಬಳ್ಳಾರಿ, ಶಿವಮೊಗ್ಗ ಲೋಕಸಭಾ ಸ್ಥಾನಗಳಿಗೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಶಿವಮೊಗ್ಗ ಹೊರತುಪಡಿಸಿ ಉಳಿದೆಡೆ ಗೆಲುವು ದಕ್ಕಿದೆ. ಮೊದಮೊದಲಿಗೆ ಶಿವಮೊಗ್ಗ ಕ್ಷೇತ್ರದಲ್ಲಿ ಆತಂಕದ ವಾತಾವರಣ ಇತ್ತು. ಆ ನಂತರ ನಿವಾರಣೆ ಆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು