Tuesday, April 8, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಿ ಎ ಫೌಂಡೇಶನ್ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಹರ್ಷಿತ ಕುಮಾರಿ.ಎನ್ ಉತ್ತೀರ್ಣ-ಕಹಳೆ ನ್ಯೂಸ್

ಪುತ್ತೂರು:ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಹರ್ಷಿತ ಕುಮಾರಿ. ಎನ್ ಉತ್ತಮ ಅಂಕಗಳೊAದಿಗೆ ಉತ್ತೀರ್ಣರಾಗಿರುತ್ತಾರೆ.

ಇವರು ಪುಣಚದ ಬಾಲಕೃಷ್ಣ ಶೆಟ್ಟಿ ಹಾಗೂ ಪವಿತ್ರಾ ದಂಪತಿಗಳ ಪುತ್ರಿ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ