Recent Posts

Monday, January 20, 2025
ಸುದ್ದಿ

ಬಿಲ್ಲವ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು : ಅ.18 ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಸಂಜೀವ ನ ವಿರುದ್ಧ ಹಿಂ.ಜಾ.ವೇ ವತಿಯಿಂದ ಬೃಹತ್‌ ಪ್ರತಿಭಟನೆ – ಕಹಳೆ ನ್ಯೂಸ್

ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ವತಿಯಿಂದ ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವನ ವಿರುದ್ದ ದಿನಾಂಕ 18/10/2024 ಶುಕ್ರವಾರ ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ.ಜಿಲ್ಲೆಯಲ್ಲಿ 1 ಲಕ್ಷ ಪೂಜಾರಿ ಹೆಣ್ಣು ಮಕ್ಕಳು ಸೂಳೆಯರಾಗಿದ್ದಾರೆ. ಹಿಂದುತ್ವದ ಹುಡುಗರು ಇವರನ್ನು ಸೂಳೆ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ಹೆಣ್ಣು ಮಕ್ಕಳನ್ನು ಮಲಗಿಸುವುದು ಹಿಂದೂ ಹುಡುಗರು ಸಂಜೀವ ಪೂಜಾರಿ ಎನ್ನಲಾದ ಆಡಿಯೋ ವೈರಲ್ ಆಗಿತ್ತು,

ಜಾಹೀರಾತು
ಜಾಹೀರಾತು
ಜಾಹೀರಾತು

 

ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದು ಹಿಂದು ಜಾಗರಣ ವೇದಿಕೆಯ ಗಮನಕ್ಕೆ ಬಂದ ಕೂಡಲೇ ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಅಂತೋಣಿ ಮರಿಯಪ್ಪ ಇವರಿಗೆ ದೂರು ನೀಡಿದ್ದು ಪ್ರಕರಣ ದಾಖಾಲಾಗಿದೆ.