Sunday, January 19, 2025
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ-ಕಹಳೆ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗಿನಜಾವ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದ್ದೆ.

ಮೃತ ಸರೋಜಾ ಅವರು, ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು