Saturday, April 5, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು:ಆಟೋ ರಿಕ್ಷಾ ಮತ್ತು ಕಾರುಗಳ ನಡುವೆ ಸರಣಿ ಅಪಘಾತ : ಪ್ರಾಣಾಪಾಯದಿಂದ ಪಾರು -ಕಹಳೆ ನ್ಯೂಸ್

ಪುತ್ತೂರು: ಮಂಗಳೂರು – ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ ತೆಂಕಿಲದಲ್ಲಿ ಆಟೋ ರಿಕ್ಷಾ ಮತ್ತು ಕಾರುಗಳ ನಡುವೆ ಸರಣಿ ಅಪಘಾತ ನಡೆದಿದೆ.

ಗಾಯಾಳುವನ್ನು ಮಂಜಲ್‌ಪಡ್ಪು ನಿವಾಸಿ ಶಿವರಾಮ ಗೌಡ ಎಂದು ಗುರುತಿಸಲಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟಗಾಯ ಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ