Sunday, January 19, 2025
ಸುದ್ದಿ

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕ – ಕಹಳೆ ನ್ಯೂಸ್

ಉಡುಪಿ: ರಾಜ್ಯ ಸರ್ಕಾರ ಆಚರಿಸಲು ನಿರ್ಧರಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಿಜೆಪಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿರುವ ಶಾಸಕ ಸುಕುಮಾರ್ ಶೆಟ್ಟಿ, ಕರ್ನಾಟಕ ಸರ್ಕಾರ ನೆಡೆಸಲು ನಿರ್ಧರಿಸಿರುವ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರದಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ನಡೆಸುವ ಕಾರ್ಯಕ್ರಮದಲ್ಲಿ ನನ್ನ ಹೆಸರನ್ನು ಮುದ್ರಿಸಬಾರದು ಎಂದು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು