Deprecated: Optional parameter $list declared before required parameter $is_script is implicitly treated as a required parameter in /home4/kahalye2/public_html/wp-content/plugins/bingo-ruby-core/lib/redux-framework/inc/class.redux_cdn.php on line 21

Deprecated: Optional parameter $register declared before required parameter $footer_or_media is implicitly treated as a required parameter in /home4/kahalye2/public_html/wp-content/plugins/bingo-ruby-core/lib/redux-framework/inc/class.redux_cdn.php on line 45

Deprecated: Optional parameter $register declared before required parameter $footer_or_media is implicitly treated as a required parameter in /home4/kahalye2/public_html/wp-content/plugins/bingo-ruby-core/lib/redux-framework/inc/class.redux_cdn.php on line 104

Deprecated: Optional parameter $expire declared before required parameter $path is implicitly treated as a required parameter in /home4/kahalye2/public_html/wp-content/plugins/bingo-ruby-core/lib/redux-framework/inc/class.redux_functions.php on line 54
ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ-ಕಹಳೆ ನ್ಯೂಸ್ - Kahale News

Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಸರಸ್ವತಿ ವಿದ್ಯಾಮಂದಿರ, ಹರ್ದಾ,ಮಧ್ಯಪ್ರದೇಶ ಇಲ್ಲಿ ನಡೆಯಿತು.ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ತರುಣವರ್ಗ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಪ್ರಣತಿ, ಕಾರ್ತಿಕಾ,ಧನುಶ್ರೀ,ತ್ರಿಶಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್, ವರ್ಷಾ.ಕೆ, ಯಜ್ಞಾ,ವೀಕ್ಷಾ ಪಿ,ಶ್ರಾವ್ಯ.ಯು, ತ್ರಿಶಾಲಿ ಕೆ.ಆರ್,ರಕ್ಷಾ ಎ.ಎಲ್, ಗ್ರೀಷ್ಮಾ ಎಸ್.ಎ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪಪ್ರಾAಶುಪಾಲರು,ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು