Sunday, January 19, 2025
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ನಟ ರೂಪೇಶ್ ಶೆಟ್ಟಿ ಸಾರಥ್ಯದ ಜೈ ಚಿತ್ರದ ಮೂಹೂರ್ತ : ಇಂದಿನಿಂದ ಚಿತ್ರೀಕರಣ ಆರಂಭ- ಕಹಳೆ ನ್ಯೂಸ್

ಮಂಗಳೂರು : ನಟ ರೂಪೇಶ್ ಶೆಟ್ಟಿಯವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿಬರುತ್ತಿರುವ ಜೈ ಚಿತ್ರದ ಮೂಹೂರ್ತ ಕಾರ್ಯಕ್ರಮಕ್ಕೆ ಇಂದು ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಶರವು ರಾಘವೇಂದ್ರ ಶಾಸ್ತ್ರಿಗಳು ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಸಂದರ್ಭದಲ್ಲಿ ನಟ ರೂಪೇಶ್ ಶೆಟ್ಟಿ ಸೇರಿದಂತೆ ಚಿತ್ರತಂಡ ಹಲವರು ಉಪಸ್ಥಿತರಿದ್ದರು.