Sunday, January 19, 2025
ಉಡುಪಿಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಸಂತಾಪಸುದ್ದಿ

SAD NEWS : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನ – ಕಹಳೆ ನ್ಯೂಸ್

ಉಡುಪಿ : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನರಾಗಿದ್ದಾರೆ. ಉಡುಪಿಯ ಅವರ ಮಗ ಸುಬ್ರಹ್ಮಣ್ಯ ಅವರ ಮನೆಯಲ್ಲಿ ನಿಧನರಾಗಿದ್ದು, ನಾಳೆ ಬೆಳಗ್ಗೆ ಪಳ್ಳತ್ತಡ್ಕದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು‌ ತಿಳಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು