Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕಬಡ್ಡಿ ತಂಡಕ್ಕೆ ಆಯ್ಕೆಯಾದ ಪುತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು ಎಸ್ – ಕಹಳೆ ನ್ಯೂಸ್

module: PPTModule; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (-1, -1); aec_lux: 92.0; hist255: 0.0; hist252~255: 0.0; hist0~25: 0.0;

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಅIಖಿ ಗುಬ್ಬಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ಅಕ್ಟೋಬರ್ 30 ರಿಂದ ಚೆನ್ನೈನ ಎಸ್‍ಆರ್‍ಎಮ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸತತ ಮೂರನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ .ಮಹೇಶ್ ಪ್ರಸನ್ನ. ಕೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು