Sunday, January 19, 2025
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಯಕ್ಷಗಾನ / ಕಲೆಸುದ್ದಿ

ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ಯಕ್ಷಗಾನ ಕ್ಷೇತ್ರದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು/ ದಕ್ಷಿಣ ಕನ್ನಡ : ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಅನನ್ಯ ಸೇವೆಯನ್ನು ಪರಿಗಣಿಸಿ, ಧರ್ಮಸ್ಥಳದಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ರಾಜ್ಯ ರಾಜ್ಯೋತ್ಸವದಂದು ಮಾನ್ಯ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು