Tuesday, December 3, 2024
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವಿ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್ ಪ್ರಥಮ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಧವಲಾ ಮಹಾವಿದ್ಯಾಲಯ ಮೂಡುಬಿದಿರೆಯಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್ ಇವರು ಪ್ರಥಮ ಬಹುಮಾನವಾಗಿ ರೂ. 1,500/- ಪಡೆದಿದ್ದು, ಇವರನ್ನು ಕಾಲೇಜಿನ
ಪ್ರಾಂಶುಪಾಲರಾದ ರೆ. ಡಾl ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ಅಭಿನಂದಿಸಿದರು. ಈ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಒಟ್ಟು 38 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು