Sunday, January 19, 2025
ಕಾಸರಗೋಡುಕೇರಳಕ್ರೈಮ್ಬದಿಯಡ್ಕಸುದ್ದಿ

ಎಡನೀರು ಶ್ರೀಗಳ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಬೋವಿಕ್ಕಾನದಲ್ಲಿ ನಾಳೆ (ನ.05) ಸಂಜೆ 5.00 ಗಂಟೆಗೆ ” ಬೃಹತ್ ಪ್ರತಿಭಟನೆ ” – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಮಂಗಳವಾರ 5/11/2024 ರಂದು ಸಂಜೆ 5 ಗಂಟೆಗೆ ಬೋವಿಕ್ಕಾನ ಪೇಟೆಯಲ್ಲಿ ಸಮಸ್ತ ಹಿಂದೂ ಸಂಘಟನೆಗಳು, ದೇವಾಲಯದ ಭಕ್ತರು ಮತ್ತು ಸಮುದಾಯದ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ವರದಿಯಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು