Tuesday, December 3, 2024
ಕಾಪುಸುದ್ದಿ

ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಕಾಪು : ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ “ಬೃಹತ್ ಪ್ರತಿಭಟನೆ” ನಡೆಯಿತು.

ಕಾಪು ಪೇಟೆಯಿಂದ ಕಾಪು ತಾಲೂಕು ಆಡಳಿತ ಸೌಧದದವೆರೆಗೆ ಕಾಲ್ನಡಿಗೆ ಮೂಲಕ ಸಾಗಿ ಬಂದು ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಉಪತಹಸಿಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು