Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ನಿಹಾರಿಕಾ ಭಾಷಣ ಸ್ಪರ್ಧೆಯಲ್ಲಿ ಪ್ರಥಮ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿನಿ, 9ನೇ ತರಗತಿಯ ನಿಹಾರಿಕಾ ಎಂ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ), ಹಾಗೂ ದ.ಕ., ಉಡುಪಿ, ಉತ್ತರ ಕನ್ನಡ, ಚಿಕ್ಕ ಮಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇದರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಜ್ಞಾನ ವರ್ಷಿಣಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಆಧಾರದಲ್ಲಿ ನವಂಬರ್ 5 ರಂದು ನಡೆದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ. ಅಭಿನಂದಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು