Sunday, January 19, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ದನ ಕಳವು ಪ್ರಕರಣ ; ಪೈಜಲ್‌ ಆಲಿಯಾಸ್‌ ಪೈಜಲ್‌ ಕೊಂಚಾರ್‌ ಮತ್ತು ಉಳ್ಳಾಲದ ಸುಹೈಬ್‌ ಅಕ್ತರ್‌, ಇಬ್ಬರು ಕುಖ್ಯಾತ ದನ ಕಳ್ಳರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಇಬ್ಬರು ಕುಖ್ಯಾತ ದನ ಕಳ್ಳರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೊಳಂಬೆಯ ಪೈಜಲ್‌ ಆಲಿಯಾಸ್‌ ಪೈಜಲ್‌ ಕೊಂಚಾರ್‌ (40) ಮತ್ತು ಉಳ್ಳಾಲದ ಸುಹೈಬ್‌ ಅಕ್ತರ್‌ (24) ಬಂಧಿತರು.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು ಹಾಗೂ ಸ್ಕೂಟರ್‌ ಅನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೈಜಲ್‌ ಕೊಂಚಾರ್‌ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್‌ ಪೊಲೀಸ್‌ ಠಾಣೆಯಲ್ಲಿ 2, ಬಜ್ಪೆ ಪೊಲೀಸ್‌ ಠಾಣೆಯಲ್ಲಿ 7, ಉಡುಪಿಯ ಶಂಕರ ನಾರಾಯಣ ಪೊಲೀಸ್‌ ಠಾಣೆಯಲ್ಲಿ 1, ಶಿರಸಿ ಮಾರ್ಕೆಟ್‌ ಪೊಲೀಸ್‌ ಠಾಣೆಯಲ್ಲಿ 2 ದನ ಕಳ್ಳತನ ಪ್ರಕರಣಗಳು ದಾಖಲಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು