Tuesday, December 3, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳಕ್ಕೆ ನ.9ರಂದು (ನಾಳೆ) ಕಂಚಿ ಕಾಮಕೋಟಿ ಪೀಠಾಧಿಪತಿ ಪುರಪ್ರವೇಶ – ಕಹಳೆ ನ್ಯೂಸ್ 

ಧರ್ಮಸ್ಥಳ: ಕಂಚಿ ಕಾಮಕೋಟಿ ಪೀಠಾಧಿಪತಿ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.9ರಂದು ಸಂಜೆ 6 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಪುರಪ್ರವೇಶ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತಾದಿಗಳಿಗೆ ಆಶೀರ್ವಚನ ನೀಡುವರು.

ಜಾಹೀರಾತು
ಜಾಹೀರಾತು
ಜಾಹೀರಾತು

ನ.9ರಿಂದ 16ರವರೆಗೆ ಶ್ರೀಕ್ಷೇತ್ರದಲ್ಲಿ ಸ್ವಾಮೀಜಿ ವಾಸ್ತವ್ಯ ಮಾಡಲಿದ್ದಾರೆ. ಇದೇ ವೇಳೆ. ನ.1 1ರಂದು ಸಂಜೆ 5 ಗಂಟೆಗೆ ನವೀಕರಿಸಲಾದ ಅನ್ನಪೂರ್ಣ ಭೋಜನಾಲಯದ ಉದ್ಘಾಟನಾ ಸಮಾರಂಭವನ್ನು ಅವರು ನಡೆಸಲಿದ್ದಾರೆ.