Recent Posts

Monday, January 20, 2025
ಸುದ್ದಿ

ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸುವ ಘಟನೆ: ಅಕ್ಕ ಪಕ್ಕದ ಮನೆಯವರ ಜಗಳ ಕೊಲೆಯಲ್ಲಿ ಅಂತ್ಯ- ಕಹಳೆ ನ್ಯೂಸ್

ಉಪ್ಪಿನಂಗಡಿ : ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉಪ್ಪಿನಂಗಡಿಯ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟುವಿನ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ ಕೊಲೆಯಾದವರು. ಅವರ ನೆರೆಮನೆಯವರಾದ ಹರೀಶ್ ಕೊಲೆ ಮಾಡಿದ ಆರೋಪಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕೊಲೆಗೆ ಜಾಗದ ವಿಚಾರ ಕಾರಣ ಎನ್ನಲಾಗಿದ್ದು ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.