Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ನ.16:ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ಅಟೆರ್ನಸ್ 2024-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್- ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು ಜರಗಲಿದೆ.

ಕಾರ್ಯಕ್ರಮದಲ್ಲಿ 15 ಸ್ಪರ್ಧೆಗಳು ಜರಗಲಿದೆ. ಗ್ರೂಪ್ ಸಿಂಗಿAಗ್, ಸೋಲೊ ಸಿಂಗಿAಗ್, ಸೋಲೊ ಡ್ಯಾನ್ಸ್, ಗ್ರೂಪ್ ಡ್ಯಾನ್ಸ್, ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ, ಕ್ವಿಜ್, ವೆಲ್ತ್ ಔಟ್ ಆಫ್ ವೇಸ್ಟ್, ಪೆನ್ಸಿಲ್ ಸ್ಕೆಚ್, ಫಿಚ್ಚರ್ ಸ್ಟೋರಿ ರೈಟಿಂಗ್-ಕನ್ನಡ, ಫಿಚ್ಚರ್ ಕವನ ರೈಟಿಂಗ್-ಇAಗ್ಲೀಷ್, ಮಿ. ಆಂಡ್ ಮಿಸೆಸ್ ಅಟೆರ್ನಸ್, ಫೇಸ್ ಆಫ್ ಅಟೆರ್ನಸ್ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ರಾಕೇಶ್ ಕೆ(7760761409), ಸಹ ಸಂಯೋಜಕರಾದ ರಶ್ಮಿ ಕೆ(8970246590), ಅಶೋಕ್ ರೈ ಎಂ(8848712066) ನಂಬರಿಗಾಗಿ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು