Sunday, January 19, 2025
ದಕ್ಷಿಣ ಕನ್ನಡಸುದ್ದಿಸುಳ್ಯ

ಅರಂತೋಡಿನ ಯವಕನೊಬ್ಬ ನೇಣಿಗೆ ಶರಣು-ಕಹಳೆ ನ್ಯೂಸ್

ಅರಂತೋಡು: ಯವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್ (ಗಣೇಶ್) (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರು ತಂದೆ, ತಾಯಿ ಹಾಗೂ ಸಹೋದರ ದಿನೇಶ ರನ್ನು ಅಗಲಿದ್ದಾರೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು