Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತಫಿಲೋಮಿನ(ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯರು ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರಿನ ವಿದ್ಯಾರ್ಥಿನಿಯರು 64 ಕೆಜಿ ವಿಭಾಗದ ಸೌತ್ ವೆಸ್ಟ್ ಝೋನ್ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾದರು.

ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಆಯ್ಕೆ ಟ್ರಯಲ್ ನಡೆಯಿತು. ಬ್ಯೂಲಾ ಪಿ ಟಿ 64 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾದರು ದ್ವಿತೀಯ ಬಿಎಸ್ಸಿ ಯ ಸ್ಪಂದನಾ ಅವರು 45 ಕೆಜಿ ವಿಭಾಗದಲ್ಲಿ ಆಯ್ಕೆಯಾದರು.ಆಂಧ್ರಪ್ರದೇಶದ ಗುಂಟೂರಿನಲ್ಲಿ ಸ್ಪರ್ಧೆ ನಡೆಯಲಿದ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು