Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ-ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗAಗೋತ್ರಿಯ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು.

ಸಿಂಡಿಕೇಟ್‌ನ ಸರ್ವ ಸದಸ್ಯರು, ಕುಲಸಚಿವರು, ಕುಲಸಚಿವ (ಪರೀಕ್ಷಾಂಗ), ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು