Recent Posts

Monday, April 7, 2025
ರಾಜಕೀಯಸುದ್ದಿ

ಬಿಜೆಪಿ ನಾಯಕತ್ವ ಬದಲಾವಣೆಗೆ ಕಸರತ್ತು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಮಂಡ್ಯದಲ್ಲಿ ಗಮನಾರ್ಹ ಮತಗಳನ್ನು ಪಡೆದುಕೊಂಡಿದ್ದು ಬಿಟ್ಟರೆ ಶಿವವಮೊಗ್ಗದಲ್ಲಿ ಗೆದ್ದರೂ ಮತಗಳ ಅಂತರದಲ್ಲಿ ಭಾರೀ ವ್ಯತ್ಯಾಸವಾಗಿದೆ.

ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೆಡ್ ಹುಟ್ಟಿಕೊಂಡು ಬಿಜೆಪಿ ನಾಯಕತ್ವ ಬದಲಾವಣೆಗೆ ಕಸರತ್ತು ಶುರುಮಾಡಿದ್ದ ನಾಯಕರು ಈಗ ಸಹ ನಿಧಾನಕ್ಕೆ ಮುನ್ನೆಲೆಗೆ ಬಂದರೆ ಆಶ್ಚರ್ಯವಿಲ್ಲ. ಬಿಜೆಪಿ ಹೈಕಮಾಂಡಿಗೂ ಇರುವ ನಾಯಕತ್ವದ ಕುರಿತು ದೂರು ದಾಖಲಾಗಬಹುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಾಯಕತ್ವದ ಕುರಿತು ಸೊಗಡು ಶಿವಣ್ಣ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ,. ಇನ್ನು ಸಿಟಿ ರವಿ ಮತ್ತು ಸುರೇಶ್ ಕುಮಾರ್ ಇದು ಪಕ್ಷದ ಆತ್ಮಾವಲೋಕನಕ್ಕೆ ಸಕಾಲ ಎಂದು ಹೇಳಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ