Sunday, January 19, 2025
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆಗೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ–ಕಹಳೆ ನ್ಯೂಸ್

ಸುಬ್ರಹ್ಮಣ್ಯ:ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಾರತ ತಂಡದ ನಾಯಕ,ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಕುಟುಂಬ ಸಮೇತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಇವರನ್ನು ದೇವಲದ ಆಡಳಿತ ಕಚೇರಿಯಲ್ಲಿ ಗೌರವಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು