ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘ ಹಾಗೂ ಆಂಗ್ಲ ಭಾಷಾ ವಿಭಾಗದ ವತಿಯಿಂದ ಆರ್.ಕೆ ನಾರಾಯಣ್ಅವರ ಕಥೆ ಆಧಾರಿತ ʼದ ವಾಚ್ ಮ್ಯಾನ್ ಆಫ್ ದ ಲೇಕ್ʼ ಎಂಬ ನಾಟಕವನ್ನು ಪ್ರದರ್ಶಿಸಲಾಯಿತು.
ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಶ್ರೀದೇವಿ ಎಮ್ ನಾಟಕವನ್ನು ನಿರ್ದೇಶಿಸಿದರು. ವಿದ್ಯಾರ್ಥಿಗಳಾದ ಬಿಂದು ಕೆ.ಜೆ , ವರ್ಷ, ಗೀತಾಂಜಲಿ ಕೆ.ಎನ್, ನಂದಿತ, ಶಿಲ್ಪಶ್ರೀ, ಚಂದನ್ ಪಿ, ಚಿನ್ಮಯ್ಎಸ್, ಶೋಭಿತಾ ಸಿ.ಎಚ್, ರಕ್ಷ, ಪ್ರಥ್ವಿ, ಸಮೀಕ್ಷಾ ಎಚ್. ಎಮ್, ಆಕಾಶ್ ರೈ, ತೇಜಸ್, ಮೈತ್ರೇಯಿ ಹಾಗೂ ಅನ್ವಿತಾ ನಾಟಕದಲ್ಲಿ ಅಭಿನಯಿಸಿದರು. ವಿದ್ಯಾರ್ಥಿನಿ ಬಿಂದು ಕೆ.ಜೆ ಸ್ವಾಗತಿಸಿ, ಸಾಹಿತ್ಯ ಸಂಘದ ಸಂಯೋಜಕರಾದ ವಿದ್ಯಾಪಾರ್ವತಿ ಪಿ ವಂದಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
You Might Also Like
ವ್ಯವಹಾರಿಕ ಜ್ಞಾನದ ತೀವ್ರತೆಯಿಂದ ಸಾಹಿತ್ಯ ಒಲವು ಕ್ಷೀಣಿಸುತ್ತಿದೆ : ಡಾ. ರಾಘವೇಂದ್ರ ರಾವ್-ಕಹಳೆ ನ್ಯೂಸ್
ಮಂಗಳೂರು: ಪ್ರಸ್ತುತ ಜಗತ್ತು ವ್ಯವಹಾರದ ಸುತ್ತ ಅಲೆಯುತ್ತಿದ್ದು ಸಾಹಿತ್ಯದ ಮೇಲಿನ ಒಲವು ಕಡಿಮೆಯಾಗಿದೆ. ವ್ಯವಹಾರಿಕ ಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸಾಹಿತ್ಯದ ಮೇಲಿನ ಒಲವು ಕ್ಷೀಣಿಸುತ್ತಿದೆ. ಯುವಜನರಲ್ಲಿ...
ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಹೇಮಂತ್ ಆರ್ ಗೌಡ ರಾಜ್ಯಮಟ್ಟಕ್ಕೆ-ಕಹಳೆ ನ್ಯೂಸ್
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ರೋಟರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ...
ವಿವೇಕಾನಂದ ಸ್ವಾಯತ್ತ ಕಾಲೇಜಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಪ್ರತಿಭೋತ್ಸವ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ-ಕಹಳೆ ನ್ಯೂಸ್
ಪುತ್ತೂರು : ವ್ಯಕ್ತಿಯು ಬದುಕಿನಲ್ಲಿ ಎಲ್ಲವನ್ನು ತಿಳಿದುಕೊಂಡಿದ್ದೇನೆ ಎಂದು ಹೇಳಲು ಎಂದಿಗೂ ಸಾಧ್ಯವಿಲ್ಲ. ಮನುಷ್ಯನು ಹುಟ್ಟಿನಿಂದ ಸಾಯುವವರೆಗೆ ಕಲಿಯುವುದೇ ಆಗಿದೆ. ಜ್ಞಾನವನ್ನು ಪಡೆದುಕೊಳ್ಳುವುದು ಮಾತ್ರ ಅಂತಿಮವಲ್ಲ, ಏನು...
ಕೋಟಿ ಮಂಗಳ ಗೌರೀ ಜಪ, ಪಂಚಾಕ್ಷರೀ ಜಪ ಯಜ್ಞ ಸಂಕಲ್ಪದ ಜಪ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್
ಕುಂದಾಪುರ: ವಿವೇಚನೆ ಮಾಡುವ ಶಕ್ತಿಯನ್ನು ಭಗವಂತನು ಮನುಷ್ಯನಿಗೆ ವಿಶೇಷವಾಗಿ ನೀಡಿದ್ದಾನೆ. ದೇವರ ಆರಾಧನೆಯಿಂದ ಮನುಕುಲದ ಅಭಿವೃದ್ಧಿಯಾಗುತ್ತದೆ. ಸಾಧು ಸಂತರು ಋಷಿಮುನಿಗಳು ನೀಡಿದ ವಿಶಿಷ್ಠ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ...