Recent Posts

Monday, January 20, 2025
ಸುದ್ದಿ

ನೋಟು ಅಮಾನ್ಯೀಕರಣಕ್ಕೆ ಎರಡು ವರ್ಷ: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – ಕಹಳೆ ನ್ಯೂಸ್

Srinagar: A bank employee counting new Rs 2000 notes before issuing to the customers in Srinagar on Thursday. PTI Photo by S Irfan(PTI11_10_2016_000222B)

ಮಂಗಳೂರು: ನೋಟು ಅಮಾನ್ಯೀಕರಗೊಂಡು ಎರಡು ವರ್ಷವಾದ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಂಗಳೂರಿನ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ್ ರೈ ಮೋದಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ರು. ಯಾವ ಪುರುಷಾರ್ಥಕ್ಕಾಗಿ ನೋಟು ಬ್ಯಾನ್ ಮಾಡಿದ್ದು? ಕಪ್ಪು ಹಣ ಎಲ್ಲಾ ವಾಪಸ್ ಬಂತಾ ಎಂಬುದಾಗಿ ಪರೋಕ್ಷವಗಿ ವ್ಯಂಗ್ಯವಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕ ಜೆ ಆರ್ ಲೋಬೋ ಮತ್ತಿತರರು ಉಪಸ್ಥಿತಿರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು