Recent Posts

Sunday, January 19, 2025
ಸುದ್ದಿ

ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಮಾಡಿ ತಾನೊಬ್ಬ ಮತಾಂಧ ಎಂದು ತೋರಿಸಿಕೊಟ್ಟಿದ್ದಾರೆ: ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಇಸ್ಲಾಂ ವಿರೊಧಿಯಾಗಿದ್ದ ಟಿಪ್ಪು ಸುಲ್ತಾನ ಜಯಂತಿಯು ಮುಸ್ಲಿಮರಿಗೆ ಬೇಕಿಲ್ಲ. ಟಿಪ್ಪು ಸುಲ್ತಾನ್ ಗಿಂತ ದೊಡ್ಡ ಮತಾಂಧ ಸಿದ್ದರಾಮಯ್ಯ, ಹೀಗಾಗಿ ಟಿಪ್ಪು ಜಯಂತಿ ಬದಲು ಸಿದ್ದರಾಮಯ್ಯ ಜಯಂತಿ ಆಚರಿಸಲಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಆಚರಣೆ ಮಾಡಿ ತಾನೊಬ್ಬ ಮತಾಂಧ ಎಂದು ತೋರಿಸಿಕೊಟ್ಟಿದ್ದಾರೆ. ಇದನ್ನು ಈಗಿನ ಮುಖ್ಯಮಂತ್ರಿಗಳು ಮುಂದುವರಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳಿನ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮತಾಂಧನಾಗಿ ಹಿಂದೂಗಳ ಹತ್ಯೆ ಮಾಡಿದ್ದ ಟಿಪ್ಪು ಜಯಂತಿ ಆಚರಣೆಗೆ ತಮ್ಮ ಸಂಪೂರ್ಣ ವಿರೋಧವಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು