Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ಮಂಚಿ ಮೊಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನ ದ ಜೀರ್ಣೋದ್ದಾರಕೆ ಮಂಜೂರಾದ ಅನುದಾನದ 3 ಲಕ್ಷ ಮೊತ್ತದ ಮಂಜೂರಾತಿ ಪತ್ರ ವನ್ನು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿ ವಿಟ್ಲದ ಯೋಜನಾಧಿಕಾರಿ ರಮೇಶ್ ದೇವಸ್ಥಾನದ ಸಮಿತಿ ಅಧ್ಯಕ್ಷರಾದ ಸತೀಶ್ಚಂದ್ರ ರವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಂಚಿ ಒಕ್ಕೂಟ ಅಧ್ಯಕ್ಷರಾದ ದಿವಾಕರ ನಾಯಕ್,ಗಣೇಶ್ ಕಾಮತ್. ಪುಷ್ಪ ಕಾಮತ್. ಆಶಾ ಪ್ರಭು. ಜ್ಯೋತಿ ಪ್ರಭು. ಮಾಲತಿ ಭಟ್. ಅರುಣಾ ನಾಯಕ್. ಅಶೋಕ್ ನಾಯಕ್, ಸಾಲೆತ್ತೂರು ವಲಯ ಮೇಲ್ವಿಚಾರಕಿ ಸವಿತಾ. ಶಶಿಕಲಾ.ಸೇವಾಪ್ರತಿನಿಧಿ ಚಂಚಲಾಕ್ಷಿ, ಮಂದಿರದ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು