Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ದೀಪೋತ್ಸವ-ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ದೀಪೋತ್ಸವು 30-11-2024ರಂದು ನಡೆಯಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ದೇವರಿಗೆ ಸಾಮೂಹಿಕ ಕಾರ್ತಿಕ ಪೂಜೆ ಹಾಗೂ ದೀಪೋತ್ಸವವು ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅರ್ಚಕರ ಸಂಮುಖದಲ್ಲಿ ಪೂಜಾ ಕೈಂಕರ್ಯಗಳು ನೆರವೇರಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು