Wednesday, December 4, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ನಗರಸಭಾ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಪೋಸ್ಟ್ : ಅದ್ದು ಪಡೀಲ್ ಅಂದರ್..!!! – ಕಹಳೆ ನ್ಯೂಸ್

ಪುತ್ತೂರು : ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅದ್ದು ಪಡೀಲ್ ವಿರುದ್ಧ ನಗರ ಪೊಲೀಸರಿಗೆ ಬಿಜೆಪಿ ನಿಯೋಗ ದೂರು ನೀಡಿದ್ದು ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠoದೂರು ಆಕ್ರೋಶ ಹೊರಹಾಕಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಪೋಸ್ಟ್ ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು