Thursday, December 5, 2024
ದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೈ ನಾಯಕರ ಹೊಡೆದಾಟ ; ಗಲಾಟೆ ನಿಯಂತ್ರಣಕ್ಕೆ ಪೊಲೀಸ್ ಎಂಟ್ರಿ -ಕಹಳೆ ನ್ಯೂಸ್

ಮಂಗಳೂರು: ದ.ಕ ಜಿಲ್ಲಾ ಕಛೇರಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಇತ್ತೀಚೆಗೆ ನಡೆದ ಗ್ರಾ. ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ. ಗ್ರಾ ಪಂಚಾಯತ್ ಸದಸ್ಯರಿಗೆ ಮಂಗಳೂರಿನ ಮಲ್ಲಿ ಕಟ್ಟೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಕಾರ್ಯ ವೈಖರಿ ಬಗ್ಗೆ ಅಕ್ರೋಶ ವ್ಯಕ್ತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು