Sunday, January 19, 2025
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ-45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ಚಿನ್ನದ ಪದಕ-ಕಹಳೆ ನ್ಯೂಸ್

ಮೂಡುಬಿದಿರೆ : ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ
ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು