ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಯಶಶ್ವಿ ಕುದುಮಾನು ಅವರಿಗೆ ಕಂಚಿನ ಪದಕ-ಕಹಳೆ ನ್ಯೂಸ್
ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಯೋಶೋಧ ದಂಪತಿಗಳ ಮಗಳಾದ ಯಶಶ್ವಿ ಕುದುಮಾನು ಇವರು ಮಲೇಶಿಯಾದ ಕೌಲಲಾಂಪುರದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
ಇವರು ಮಂಗಳೂರು ಶ್ರೀನಿವಾಸ ಕಾಲೇಜಿನಲ್ಲಿ ಒಅಂ ಪ್ರಥಮ ವರ್ಷದ ವಿದ್ಯಾರ್ಥಿ ಆಗಿರುತ್ತಾರೆ