Recent Posts

Sunday, January 19, 2025
ಸುದ್ದಿ

ರುಂಡವಿಲ್ಲದ ಅಪರಿಚಿತ ಶವ ಪತ್ತೆ: ದುಷ್ಕರ್ಮಿಗಳು ಪರಾರಿ, ಪೊಲೀಸರ ಹುಡುಕಾಟ – ಕಹಳೆ ನ್ಯೂಸ್

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಬುಕ್ಕಾಬೂಂದಿ ಕೆರೆಯಲ್ಲಿ ರುಂಡವಿಲ್ಲದ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ.

ಬೇರೆ ಕಡೆ ಕೊಲೆ ಮಾಡಿ ಮೃತ ದೇಹವನ್ನು ಅಜ್ಜಂಪುರ ಸಮೀಪದ ಬುಕ್ಕಾಂಬೂಂದಿ ಕೆರೆಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು ರುಂಡಕ್ಕಾಗಿ ಪೊಲೀಸರು ಹುಡುಕಾಟವನ್ನು ಆರಂಭಿಸಿದ್ದಾರೆ. ಈ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು