Sunday, January 19, 2025
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು:ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಡಿ.6-12-2024 ರಿಂದ 8-12-2024ರ ತನಕ ನಡೆಯಲಿದೆ.

ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ.ಪುತ್ತೂರಿನಲ್ಲಿ 1978 ರಲ್ಲಿ ಆರಂಭಗೊAಡ ಸಂಸ್ಥೆ ಆತಿಥ್ಯದಲ್ಲಿ ಸ್ಪರ್ಧೆನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ ಸ್ಪರ್ಧಾಳುಗಳು ವಿಶೇಷವಾಗಿ ಭಾಗವಹಿಸಲಿದ್ದಾರೆ. ಆಕರ್ಷಣೆಯಾಗಿ ಭಾಗವಹಿಸಲಿದ್ದಾರೆ. ಹಲವು ಸ್ಪರ್ಧೆಯಲ್ಲಿ ಗಣ್ಯರು ಭಾಗವಹಿಸಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು