Sunday, January 19, 2025
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ವಿಟ್ಲ: ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ವಿಟ್ಲ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟದಲ್ಲ್ಲಿ ನಡೆದಿದೆ.
ಮೃತರು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಕ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ.

ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು