Sunday, January 19, 2025
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಂಗಳೂರುಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಉದ್ಘಾಟನೆ ಮತ್ತು 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಸುರತ್ಕಲ್:ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ 10ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು ವಾಸುಕಿ ನಗರ ದ ಬಳಿ 10ಲಕ್ಷದ ರಸ್ತೆ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆಯವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಾರ್ಡ್ ಅಧ್ಯಕ್ಷರು ಶಾಂತಕುಮಾರ್ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಎಸ್ ಸಿ ಮೋರ್ಚಾ ಮಂಡಲ ಅಧ್ಯಕ್ಷರು ಹರೀಶ್ ಪಣಂಬೂರು ಮಹಿಳಾ ಮೋರ್ಚಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಪ್ನಾ ಸುನಿಲ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ಸದಸ್ಯರು ಪ್ರೇಮ್ ಡಿಸೋಜ, ಮಂಡಲ ಸದಸ್ಯರಾದ ಶೈಲಜಾ ಗಣೇಶ್ ಕಟ್ಟೆ ಬಿಜೆಪಿ ಪ್ರಮುಖರಾದ ಗಣೇಶ್, ಆರತಿ ಕಾರ್ಯಕರ್ತರು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.