Monday, January 6, 2025
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಶಾಸಕ ಅಶೋಕ್ ರೈ ಅವರ ಕ್ಯಾಲೆಂಡರ್ 2025 ಬಿಡುಗಡೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಅವರ ಕಾರ್ಯಕ್ರಮದ ಹಾಗೂ ಪುತ್ತೂರಿನ ಅಭಿವೃದ್ದಿ ವಿಚಾರ ಮಾಹಿತಿ, ಚಿತ್ರಗಳನ್ನೊಳಗೊಂಡ ಕ್ಯಾಲೆಂಡರ್ 2025 ನ್ನು ಶಾಸಕರು ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ಈ‌ ಸಂದರ್ಭದಲ್ಲಿ ಪುತ್ತೂರು ತಹಶಿಲ್ದಾರ್ ಪುರಂದರ ಹೆಗ್ಡೆ, ರೈ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ. ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಟ್ರಸ್ಟ್ ನ ಕೃಷ್ಣಪ್ರಸಾದ್ ಭಟ್ ಬೊಳ್ಳಾವು,ಶಾಸಕ ಪಿ ಎ ರಂಜಿತ್ ಸುವರ್ಣ, ಕಚೇರಿ ಸಿಬಂದಿ ಪ್ರವೀಣ್ , ವಿನೋದ್ ಶೆಟ್ಟಿ ಕೊಳ್ತಿಗೆ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು