Sunday, January 19, 2025
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ ವಿವೇಕಾನಂದ ಕಾಲೇಜು-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು, (ಸ್ವಾಯತ್ತ) ಪುತ್ತೂರು, ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ಜೊತೆಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಡಾಕ್ಟರ್ ಶ್ರೀಪತಿ ಕಲ್ಲೂರಾಯ, ಈ ಮೆಮೊರಾಂಡಮ್‌ನಿAದ ಎರಡೂ ಸಂಸ್ಥೆಯ ಸಿಬ್ಬಂದಿಗಳ ನಡುವಿನ ಸಂಬAಧ ಅಭಿವೃದ್ಧಿ ಹೊಂದಲಿದೆ ಎಂದರು. ಉಪನ್ಯಾಸಕರ ವಿನಿಮಯ, ಉಪನ್ಯಾಸಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮ, ಜಂಟಿ ಅಧ್ಯಯನ ಕಾರ್ಯಕ್ರಮಗಳು, ಸರ್ಟಿಫಿಕೇಟ್ ಕೋರ್ಸ್, ಶೈಕ್ಷಣಿಕ
ಪ್ರಕಟಣೆಗಳು ಸೇರಿದಂತೆ ಹತ್ತಾರು ಕಾರ್ಯಕ್ರಮಗಳ ಆಯೋಜನೆಗೆ ಅನುಕೂಲವಾಗಲಿದೆ. ಇದರೊಂದಿಗೆ ಕಾರ್ಯಾಗಾರ, ಸಮ್ಮೇಳನ ಹಾಗೂ ಸೆಮಿನಾರ್‌ಗಳ ಜಂಟಿ ಆಯೋಜನೆಗೂ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕ, ಮುರುಳಿಕೃಷ್ಣ ಕೆ. ಎನ್, ಕಾಲೇಜಿನ ವಾಣಿಜ್ಯ ವಿಭಾಗದ ಡೀನ್, ಡಾ. ರವಿಕಲಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು