Saturday, January 18, 2025
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ-ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತ ದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ,ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ಅನುವAಶೀಯ ಆಡಳಿತ ಮೊಕ್ತೇಶರರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು,ಆಡಳಿತ ಮಂಡಳಿ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ,ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು ಹಾಗೂ ಪದಾಧಿಕಾರಿಗಳು,ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು