Sunday, January 19, 2025
ಸುದ್ದಿ

ಇಬ್ಬರು ಉಗ್ರರ ಎನ್ ಕೌಂಟರ್ ಮಾಡಿದ ಭಾರತೀಯ ಸೇನೆ – ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ: ಇಲ್ಲಿನ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.

ಜಿಲ್ಲೆಯ ಟಿಕೆನ್ ಗ್ರಾಮದಲ್ಲಿ ಸೇನೆಯು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ ಕೂಡ ಸೇನೆಯು ನಡೆಸಿದ ಎನ್ ಕೌಂಟರ್ ನಲ್ಲಿ ಜೈಶ್ ಎ ಮೊಹಮ್ಮದ್ ನ ಉಗ್ರನೊಬ್ಬನನ್ನು ಹತ್ಯೆಗೈಯಲಾಗಿದೆ. ಈ ವೇಳೆ ಪೊಲೀಸ್ ಅಧಿಖಾರಿಯೊಬ್ಬರು ಗಾಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು