Friday, December 20, 2024
ದಕ್ಷಿಣ ಕನ್ನಡಮಂಗಳೂರುಸುದ್ದಿ

78 ಲಕ್ಷ ವೆಚ್ಚದ ಸುರತ್ಕಲ್ ರೈಲ್ವೆ ಬ್ರಿಡ್ಜ್ ಕಾಂಕ್ರೀಟ್ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಸುರತ್ಕಲ್: ಕಾಟಿಪಳ್ಳ ಕೃಷ್ಣಾ ಪುರ, ಕಾನ, ಬಾಳ, ಜನತಾ ಕಾಲನಿ, ಗಣೇಶಪುರ, ನಾಗರಿಕರ ಬಹು ಬೇಡಿಕೆಯ ಸುರತ್ಕಲ್ ರೈಲ್ವೆ ಬ್ರಿಡ್ಜ್ ರಸ್ತೆಯನ್ನು ಸುಮಾರು 78ಲಕ್ಷ ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸರಿತಾ ಶಶಿಧರ್, ಸುಮಿತ್ರ ಕೆ ಮನಪಾ ಸದಸ್ಯರು ವರುಣ್ ಚೌಟ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು *ಪಕ್ಷದ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು,ಸದಸ್ಯರು ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು