ಪುತ್ತೂರು ಬೈಪಾಸ್ ರಸ್ತೆಯಲ್ಲಿ ಕಾರುಗಳ ನಡುವೆ ಅಪಘಾತ; ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ- ಕಹಳೆ ನ್ಯೂಸ್
ಪುತ್ತೂರು: ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ಬಳಿ ನಡೆದಿದೆ.
ಘಟನೆಯ ಪರಿಣಾಮ ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಯಾವುದೆ ಅಪಾಯ ಸಂಭವಿಸಿಲ್ಲ ಸಣ್ಣ ಪುಟ್ಟ ಗಾಯಳಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.