ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ಪಟ್ಟಿ ಪ್ರಕಟ ; ಪಂಜಿಗುಡ್ಡೆ ಈಶ್ವರ್ ಭಟ್ ಸಹಿತ ಹಲವರಿಗೆ ಅವಕಾಶ – ಕಹಳೆ ನ್ಯೂಸ್
ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದೆ.
ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ್, ಮಂಜಲಡ್ಪು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ, ಕಲ್ಲಿಮಾರ್ ನಿವಾಸಿ ಸುಭಾಷ್ ರೈ, ನರಿಮೊಗರು ನಿವಾಸಿ ವಿನಯ್ ಕುಮಾರ್ ಬಿ ಆಯ್ಕೆಯಾಗಿದ್ದಾರೆ.