Friday, December 20, 2024
ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ 6ನೇ ಆರೋಪಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ, ವಿದೇಶದಿಂದ ಬರುತ್ತಿದ್ದಾಗ ಸೆರೆಹಿಡಿದ ಎನ್ ಐಎ ಅಧಿಕಾರಿಗಳು-ಕಹಳೆ ನ್ಯೂಸ್

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಎನ್ ಐಎ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದ್ದಾರೆ.

ಬಂಧಿತನನ್ನು  ಬಂಟ್ವಾಳದ ಕೊಡಾಜೆಯ ನಿವಾಸಿ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಪ್ರಕರಣದ 6ನೇ ಆರೋಪಿಯಾಗಿದ್ದಾನೆ. ಈತ ವಿದೇಶದಿಂದ ಭಾರತಕ್ಕೆ ಆಗಮಿಸಿದ್ದಾಗ ಎನ್ ಐಎ ಬಲೆಗೆ
ಬಿದ್ದಿದ್ದಾನೆಂದು ಪೊಲೀಸ್ ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು