ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಡಿ. 24ರಂದು ಸಂಜೆ ನಡೆದಿದೆ.
ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ ಶೇಖಮಲೆಯಲ್ಲಿ ಬೊಳ್ಳಾಡಿಗೆ ತಿರುವು ಪಡೆದುಕೊಳ್ಳುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಕ್ಕೆ ಎಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡಿದ್ದಾರೆ. ತತ್ಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.
You Might Also Like
ಕಾರುಗಳ ನಡುವೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರ ಧಾರುಣ ಸಾವು-ಕಹಳೆ ನ್ಯೂಸ್
ಹಾವೇರಿ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಧಾರುಣ ಘಟನೆ ಶಿಗ್ಗಾಂವಿ ಬಳಿಯ...
ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿರೇಖೆ ಬಳಿ ಭೀಕರ ರಸ್ತೆ ಅಪಘಾತ ;ಕುಂದಾಪುರದ ಯೋಧ ಹುತಾತ್ಮ-ಕಹಳೆ ನ್ಯೂಸ್
ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ...
ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ತರಗತಿಗಳ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಹಾಗೂ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷಕ್ಕೆ ದಾಖಲಾದ...
ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಅಕ್ರಮ ಗೋ ಸಾಗಾಟ; ಅಪಘಾತದ ವೇಳೆ ರಸ್ತೆಗೆ ಬಿದ್ದ ಮಾಂಸದ ಕಟ್ಟುಗಳು; ಆರೋಪಿ ಪರಾರಿ-ಕಹಳೆ ನ್ಯೂಸ್
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು ಸವಾರನ ವಿರುದ್ಧ ಬಂಟ್ವಾಳ ಸೋಗರ ಪೊಲೀಸ್ ಠಾಣೆಯಲ್ಲಿ...