ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು : ಮೂವರು ದುರ್ಮರಣ – ಕಹಳೆ ನ್ಯೂಸ್
ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ಜನ ಜಮಾಯಿಸಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.