Wednesday, January 1, 2025
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ : ಬೈಕ್ ಮತ್ತು ಲಾರಿ ನಡುವೆ ಅಪಘಾತ- ಒಂದು ಮಗು ಮೃತ್ಯು-ಕಹಳೆ ನ್ಯೂಸ್

ಬಂಟ್ವಾಳ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಬೆಳ್ತAಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಮ್ ರವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೈಕ್ ನಲ್ಲಿ ತಾಯಿ ಮಕ್ಕಳು ಸಹಿತ ಸಲೀಮ್ ರವರ ಕುಟುಂಬ ಪ್ರಯಾಣಿಸುತ್ತಿದ್ದ ವೇಳೆ ಇವರ ಬೈಕ್ ಲಾರಿ ನಡುವೆ ಅಪಘಾತ ನಡೆದಿದ್ದು ಸಲೀಮ್ ರವರ ಪುಟ್ಟ ಮಗುವೊಂದು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು