Monday, January 6, 2025
ರಾಜ್ಯಸಂತಾಪಸುದ್ದಿ

ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ-ಕಹಳೆ ನ್ಯೂಸ್

ಬೆಂಗಳೂರು: ಆಟೋ, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ವೀರಣ್ಣ (55) ಮೃತ ದುರ್ದೈವಿ. ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಲ್ಲಿ ವೀರಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಎ ವಿದ್ಯಾರ್ಥಿ ಸೇರಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಗಾಯಾಳು ಸ್ಥಿತಿ ಚಿಂತಾಜನಕವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೆಲಮAಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.